Advertisement
ಕನ್ನಡಪ್ರಭ >> ವಿಷಯ

Washington

ಉಗ್ರರ ಆರ್ಥಿಕ ನೆರವಿಗೆ ಕೂಡಲೇ ಬ್ರೇಕ್ ಹಾಕಿ, ಇಲ್ಲ ಕಠಿಣ ಕ್ರಮ ಎದುರಿಸಿ: ಪಾಕ್ ಗೆ ವಿಶ್ವ ಸಂಘಟನೆ ಎಚ್ಚರಿಕೆ  Jun 22, 2019

ಉಗ್ರರಿಗೆ ಆರ್ಥಿಕವಾಗಿ ನೆರವು ನೀಡುತ್ತಿರುವ ಮೂಲಗಳಿಗೆ ಕೂಡಲೇ ಕತ್ತರಿ ಹಾಕಿ ಇಲ್ಲವಾದಲ್ಲಿ ಗಂಭೀರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಂತಾರಾಷ್ಟ್ರೀಯ ಸಂಘಟನೆ ಎಚ್ಚರಿಕೆ ನೀಡಿದೆ.

India slips 5 spots to 141 on Global Peace Index 2019

ಜಾಗತಿಕ ಶಾಂತಿ ಸೂಚ್ಯಂಕ 2019: 5 ಸ್ಥಾನ ಕುಸಿದ ಭಾರತ, 141ನೇ ಸ್ಥಾನ  Jun 14, 2019

ಜಾಗತಿಕ ಶಾಂತಿ ಸೂಚ್ಯಂಕ 2019ರ ಪಟ್ಟಿ ಬಿಡುಗಡೆಯಾಗಿದ್ದು, ಭಾರತ ಬರೊಬ್ಬರಿ 5 ಸ್ಥಾನ ಕುಸಿತ ಕಂಡಿದೆ.

Casual Photo

ವಾಷಿಂಗ್ಟನ್ ಸ್ಮಾರಕ ಬಳಿ ಯೋಗ ದಿನಾಚರಣೆ, ದಾಖಲೆಯ 2,500 ಮಂದಿ ನೋಂದಣಿ  Jun 10, 2019

ಅಮೆರಿಕಾದ ರಾಜಧಾನಿ ವಾಷಿಂಗ್ಟನ್ ನಲ್ಲಿ ಆಯೋಜಿಸುತ್ತಿರುವ ಐದನೇ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮದಲ್ಲಿ ದಾಖಲೆಯ 2, 500 ಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ.

Trump's 'gift' to Modi: Termination of preferential trade status for India under GSP

ಪ್ರಧಾನಿ ಮೋದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಿಫ್ಚ್; ಆದ್ಯತೆಯ ವ್ಯಾಪಾರ ಮಾನ್ಯತೆ ರದ್ದು!  Jun 01, 2019

ಸತತ ಎರಡನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಭಾರತ ಸರ್ಕಾರಕ್ಕೆ ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರ ಶಾಕ್ ನೀಡಿದ್ದು, ಭಾರತಕ್ಕೆ ನೀಡಿದ್ದ ಆದ್ಯತೆಯ ವ್ಯಾಪಾರ ಮಾನ್ಯತೆ ರದ್ದುಗೊಳಿಸಿದೆ.

US Will Work Closely With

ಭಾರತ ನಮ್ಮ ಪರಮಾಪ್ತ ರಾಷ್ಟ್ರ, ಸೌಹಾರ್ದ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ: ಅಮೆರಿಕ  May 29, 2019

ಹಾಲಿ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರಕ್ಕೇರಿದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದೊಂದಿಗಿನ ಸ್ನೇಹ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

US President Donald Trump warns Iran against ‘mistake’

ಅಮೆರಿಕವನ್ನು ಕೆಣಕುವ ದುಸ್ಸಾಹಸ ಬೇಡ: ಇರಾನ್ ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ  May 15, 2019

ಅಮೆರಿಕವನ್ನು ಕೆಣಕುವ ದುಸ್ಸಾಹಸಕ್ಕೆ ಕೈ ಹಾಕಬೇಡಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಗೆ ಎಚ್ಚರಿಕೆ ನೀಡಿದ್ದಾರೆ.

F-21 Jets Won't Be Sold To Others If India Decides To Buy It: Lockheed Martin

ಎಫ್ 21 ವಿಮಾನ ಖರೀದಿಗೆ ಭಾರತ ಮುಂದಾದರೆ, ಬೇರಾವುದೇ ದೇಶಕ್ಕೆ ಅದನ್ನು ಮಾರುವುದಿಲ್ಲ: ಲಾಕ್ಹೀಡ್ ಮಾರ್ಟಿನ್  May 14, 2019

ತನ್ನ ಎಫ್ 21 ಯುದ್ಧ ವಿಮಾನವನ್ನು ಭಾರತ ಖರೀದಿಸಲು ಮುಂದಾದರೆ ಆ ಯುದ್ಧ ವಿಮಾನವನ್ನು ಮತ್ತಾವುದೇ ದೇಶಕ್ಕೆ ಮಾರಾಟ ಮಾಡುವುದಿಲ್ಲ ಎಂದು ಖ್ಯಾತ ಯುದ್ಧ ವಿಮಾನ ತಯಾರಿಕಾ ಸಂಸ್ಥೆ ಲಾಕ್ಹೀಡ್ ಮಾರ್ಟಿನ್ ಸಂಸ್ಥೆ ಹೇಳಿದೆ.

Donald Trump

ಇರಾನ್ ಜೊತೆಗೆ ಯುದ್ಧ ಮಾಡಲು ಅಮೆರಿಕ ಎದುರು ನೋಡುತ್ತಿಲ್ಲ: ಶ್ವೇತ ಭವನ  May 09, 2019

ಇರಾನ್ ಜೊತೆಗೆ ಯುದ್ಧ ಮಾಡಲು ಅಮೆರಿಕ ಎದುರು ನೋಡುತ್ತಿಲ್ಲ ಎಂದು ಶ್ವೇತ ಭವನ ಸ್ಪಷ್ಟಪಡಿಸಿದೆ. ಡೊನಾಲ್ಡ್ ಟ್ರಂಪ್ ಮತ್ತೆ ಅಧ್ಯಕ್ಷರಾದಾಗಲೂ ಇರಾನ್ ಜೊತೆಗೆ ಅಂತಹ ಯುದ್ಧ ಮಾಡುವಂತಹ ನಿಲುವು ಹೊಂದಿಲ್ಲ ಎಂದು ಶ್ವೇತಭವನ ಪ್ರಕಟಣೆಯಲ್ಲಿ ತಿಳಿಸಿದೆ.

US President Donald Trump Awards Presidential Medal Of Freedom To Golfer Tiger Woods

ಗಾಲ್ಫ್ ಸ್ಟಾರ್ ಆಟಗಾರ ಟೈಗರ್ ವುಡ್ಸ್ ಗೆ ಅಮೆರಿಕದ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ!  May 07, 2019

ಅಮೆರಿಕದ ಖ್ಯಾತ ಅಂತಾರಾಷ್ಟ್ರೀಯ ಗಾಲ್ಫ್ ಆಟಗಾರ ಟೈಗರ್ ವುಡ್ಸ್ ಗೆ ಅಮೆರಿಕದ ಅತ್ಯನ್ನತ ನಾಗರಿಕ ಪ್ರಶಸ್ತಿ 'ಪ್ರೆಸಿಡೆನ್ಶಿಯಲ್ ಅವಾರ್ಡ್ ಆಫ್ ಫ್ರೀಡಂ' ನೀಡಿ ಗೌರವಿಸಲಾಗಿದೆ.

US Sends Naval Strike Group To Middle East In

ಮಧ್ಯ ಪ್ರಾಚ್ಯಗೆ ಯುದ್ಧ ವಿಮಾನ ವಾಹಕ ರವಾನಿಸಿದ ಅಮೆರಿಕ, ಇರಾನ್ ಗೆ ಎಚ್ಚರಿಕೆ  May 06, 2019

ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಮಧ್ಯ ಪ್ರಾಚ್ಯಗೆ ತನ್ನ ಯುದ್ಧ ವಿಮಾನವನ್ನು ರವಾನೆ ಮಾಡುವ ಮೂಲಕ ಇರಾನ್ ಗೆ ಗಂಭೀರ ಎಚ್ಚರಿಕೆ ನೀಡಿದೆ.

Pakistan backs anti-India terror groups, has paid no price for its perfidy: US Think tank

ಭಾರತದ ವಿರುದ್ಧದ ಅಸ್ತ್ರವಾಗಿ ಪಾಕ್ ಉಗ್ರ ಸಂಘಟನೆಗಳ ಬಳಕೆ: ಅಮೆರಿಕ ಚಿಂತಕರು  May 04, 2019

ಪಾಕಿಸ್ತಾನ ಭಾರತವನ್ನುತನಗಿರುವ ದೊಡ್ಡ ಬೆದರಿಕೆ ಎಂದು ಭಾವಿಸಿದ್ದು, ಇದೇ ಕಾರಣಕ್ಕೆ ಭಾರತದ ವಿರುದ್ಧದ ಅಸ್ತ್ರವಾಗಿ ಉಗ್ರ ಸಂಘಟನೆಗಳನ್ನು ಬಳಕೆ ಮಾಡುತ್ತಿದೆ ಎಂದು ಅಮೆರಿಕ ಚಿಂತಕರ ಚಾವಡಿ ಹೇಳಿದೆ.

1 Indian, 3 Indian-origin persons killed in US

ಅಮೆರಿಕ: ಶಸ್ತ್ರಧಾರಿಯ ಹುಚ್ಚಾಟಕ್ಕೆ ಓರ್ವ ಭಾರತೀಯ ಸೇರಿ 4 ಮಂದಿ ಸಾವು!  May 01, 2019

ಅಮೆರಿಕದಲ್ಲಿ ಗನ್ ಸಂಸ್ಕೃತಿ ಅಟ್ಟಹಾಸ ಮೆರೆದಿದ್ದು, ಶಸ್ತ್ರಧಾರಿಯೋರ್ವ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಭಾರತೀಯ, ಮೂವರು ಭಾರತೀಯರು ಸೇರಿದಂತೆ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

US imposes sanctions on Pakistan, may deny visa to citizens: Sources

ಪಾಕಿಸ್ತಾನದ ಮೇಲೆ ನಿರ್ಬಂಧ ಹೇರಿದ ಅಮೆರಿಕ, ಪಾಕ್ ಪ್ರಜೆಗಳಿಗೆ ವೀಸಾ ನಿರಾಕರಣೆ?  Apr 28, 2019

ಮಹತ್ವದ ಬೆಳವಣಿಗೆಯಲ್ಲಿ ವಿಶ್ವದ ದೊಡ್ಡಣ್ಣ ಪಾಕಿಸ್ತಾನದ ಮೇಲೆ ನಿರ್ಬಂಧ ಹೇರಿದ್ದು, ಪಾಕಿಸ್ತಾನದ ಪ್ರಜೆಗಳಿಗೆ ವೀಸಾ ನಿರ್ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

First ever black hole image released by Astronomers

ಬಾಹ್ಯಾಕಾಶ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ 'ಕಪ್ಪುಕುಳಿ'ಯ ಮೊದಲ ಚಿತ್ರ ಬಿಡುಗಡೆ  Apr 10, 2019

ಬಾಹ್ಯಾಕಾಶ ಇತಿಹಾಸದಲ್ಲೇ ಇದೇ ಮೊದಲು ಎಂಬಂತೆ ವಿಜ್ಞಾನಿಗಳಿಗೆ ಚಿದಂಬರ ರಹಸ್ಯವಾಗಿದ್ದ ಕಪ್ಪುಕುಳಿಯ ಚಿತ್ರವನ್ನು ತೆಗೆಯುವಲ್ಲಿ ಕೊನೆಗೂ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ.

Page 1 of 1 (Total: 14 Records)

    

GoTo... Page


Advertisement
Advertisement