Advertisement
ವಿಡಿಯೋ ಕುರಿತು : ಕಿರಿಕ್ ಪಾರ್ಟಿಯಂತ ಸೂಪರ್ ಹಿಟ್ ಚಿತ್ರ ನಿರ್ದೇಶಿಸಿದ್ದ ರಿಷಬ್ ಶೆಟ್ಟಿ ನಟನೆಯ ಬೆಲ್ ಬಾಟಂ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ರಿಷಬ್ ಗೆ ಜೊತೆಯಾಗಿ ಹರಿಪ್ರಿಯಾ ನಟಿಸಿದ್ದು ಚಿತ್ರವನ್ನು ಜಯತೀರ್ಥ ನಿರ್ದೇಶಿಸಿದ್ದಾರೆ.
Advertisement
Advertisement