Advertisement
ವಿಡಿಯೋ ಕುರಿತು : ಕರ್ನಾಟಕ ಮತ್ತು ತಮಿಳುನಾಡು ಗಡಿ ಭಾಗದ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು ಕಾಡಂಚಿನ ಗ್ರಾಮಗಳಿಗೆ ನುಗ್ಗಿದ್ದ ಆನೆಗಳನ್ನು ಓಡಿಸಲು ಆಗಮಿಸಿದ್ದ ಅರಣ್ಯಾಧಿಕಾರಿಯನ್ನೇ ಕಾಡಾನೆಗಳು ಅಟ್ಟಾಡಿಸಿ ಭೀಕರವಾಗಿ ಕೊಂದು ಹಾಕಿವೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.
Advertisement
Advertisement