Advertisement
ವಿಡಿಯೋ ಕುರಿತು : ರಾಮಾ ರಾಮಾ ರೇ ಖ್ಯಾತಿಯ ನಿರ್ದೇಶಕ ಸತ್ಯಾ ನಿರ್ದೇಶನದ ಹೊಸ ಚಿತ್ರ 'ಒಂದಲ್ಲಾ ಎರಡಲ್ಲಾ' ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರವನ್ನು ಹೆಬ್ಬುಲಿ ಚಿತ್ರದ ನಿರ್ಮಾಪಕರಾದ ಶ್ರೀಮತಿ ಸ್ಮಿತಾ ಉಮಾಪತಿ ನಿರ್ಮಾಣ ಮಾಡಿದ್ದಾರೆ.
Advertisement
Advertisement