Advertisement
ವಿಡಿಯೋ ಕುರಿತು : ಭಾರತದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಜೀವನಧಾರಿತ ಚಿತ್ರ "ಸಚಿನ್ ಎ ಬಿಲಿಯನ್ ಡ್ರೀಮ್ಸ್" ಚಿತ್ರದ ಅಧಿಕೃತ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರವನ್ನು ಜೇಮ್ಸ್ ಎರ್ಸ್ಕಿನ್ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಎಆರ್ ರೆಹಮಾನ್ ಸಂಗೀತ ನೀಡಿದ್ದು, ಕಾರ್ನಿವಲ್ ಮೋಷನ್ ಪಿಕ್ಟರ್ಸ್ ಸಂಸ್ಥೆ ಚಿತ್ರ ನಿರ್ಮಾಣ ಮಾಡಿದೆ.
Advertisement
Advertisement