Advertisement
ವಿಡಿಯೋ ಕುರಿತು : ಬಾಲಿವುಡ್ ನಟ ಸಂಜಯ್ ದತ್ ಜೀವನಾಧಾರಿತ ಚಿತ್ರ ಸಂಜು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಟ ರಣಬೀರ್ ಕಪೂರ್ ಸಂಜಯ್ ದತ್ ಪಾತ್ರಕ್ಕೆ ಜೀವ ತುಂಬಿದ್ದಾರೆ. ಚಿತ್ರವನ್ನು ರಾಜಕುಮಾರ್ ಹಿರಾನಿ ನಿರ್ದೇಶಿಸಿದ್ದಾರೆ.
Advertisement
Advertisement