Advertisement
ವಿಡಿಯೋ ಕುರಿತು : ಆಹಾರ ಅರಸಿ ಬಂದಿದ್ದ ಚಿರತೆ ಮತ್ತು ಮುಳ್ಳುಹಂದಿಯ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಈ ಘಟನೆ ನಡೆದಿದೆ.
Advertisement
Advertisement