Advertisement
ವಿಡಿಯೋ ಕುರಿತು : ಗುಜರಾತ್ ನ ಸೂರತ್ ನಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ವೊಂದರ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಶುಕ್ರವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತಪಟ್ಟಿದ್ದು ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
Advertisement
Advertisement