Advertisement
ವಿಡಿಯೋ ಕುರಿತು : ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ನಡೆಯುತ್ತಿರುವ ಜಾತ್ರೆಯಲ್ಲಿ ನೈಟ್ರೋಜನ್(ಗ್ಯಾಸ್) ಬಲೂನ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಶ್ರೀಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Advertisement
Advertisement