Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Maldives may be Modi

ಎನ್ ಡಿಎ-2: ಯಾವ ದೇಶಕ್ಕೆ ಈ ಬಾರಿ ಮೊದಲ ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ ಮೋದಿ: ಇಲ್ಲಿದೆ ಮಾಹಿತಿ

5 members of a family killed after a massive road accident at Bengaluru

ನಡುರಾತ್ರಿಯಲ್ಲಿ ಜವರಾಯನ ಅಟ್ಟಹಾಸ: ಬೆಂಗಳೂರಿನ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ಐವರು ದುರ್ಮರಣ

Trust, terror-free atmosphere vital for peace: modi to imran

ದೂರವಾಣಿ ಕರೆಯಲ್ಲಿ ಇಮ್ರಾನ್ ಪ್ರಸ್ತಾವನೆಗೆ ಮೋದಿ ಪ್ರತಿಕ್ರಿಯೆ ಏನಿತ್ತು ಗೊತ್ತೇ?

Prime Minister Narendra Modi addresses public meeting at the BJP office in Ahmedabad.

ಮುಂದಿನ 5 ವರ್ಷಗಳು ನಮಗೆ ಅತ್ಯಂತ ಮಹತ್ವ: ನಿಯೋಜಿತ ಪ್ರಧಾನಿ ಮೋದಿ

Madhya Pradesh Poll Results Expose New Crisis: Congress Vs Congress

ಮಧ್ಯಪ್ರದೇಶದ ಕಾಂಗ್ರೆಸ್ ನಲ್ಲೇ ಒಡಕು ಮೂಡಿಸಿದ ಮೋದಿ ಅಭೂತ ಪೂರ್ವ ಗೆಲುವು!

Representational image

ಕಾಂಗ್ರೆಸ್-ಜೆಡಿಎಸ್ ಅತೃಪ್ತ ಶಾಸಕರಿಗೆ ಬಿಜೆಪಿಯಿಂದ ಗೋವಾದಲ್ಲಿ ರೂಂ ಬುಕ್ಕಿಂಗ್

Dignitaries pays tribute to first prime minister Pandit Jawaharlal Nehru

ಪಂಡಿತ್ ಜವಹರಲಾಲ್ ನೆಹರೂ 55ನೇ ಪುಣ್ಯತಿಥಿ; ಗಣ್ಯರಿಂದ ಸ್ಮರಣೆ

File Image

ಸಿಲಿಕಾನ್ ಸಿಟಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕ ಸಾವು

Ready to sacrifice everything to safeguard India

ಭಾರತದ ಮೌಲ್ಯಗಳನ್ನು ರಕ್ಷಿಸಲು ಯಾವುದೇ ತ್ಯಾಗಕ್ಕೂ ಸಿದ್ಧ: ಸೋನಿಯಾ ಗಾಂಧಿ

Narendra Modi to be sworn in as Prime Minister at 7 pm on May 30

ಮೇ 30 ರಂದು ಸಂಜೆ 7 ಗಂಟೆಗೆ ಎರಡನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ

Days After Poll Results, Lalu Yadav Skipping Lunch In Jail, Says Doctor

ಲೋಕಸಭೆ ಚುನಾವಣೆಯಲ್ಲಿ ಆರ್ ಜೆಡಿ ಶೂನ್ಯ ಸಾಧನೆ: ಜೈಲಿನಲ್ಲಿ ಊಟ, ನಿದ್ದೆ ಬಿಟ್ಟ ಲಾಲು

Saradha scam: CBI summons ex-Kolkata top cop Rajeev Kumar, asks him to appear before it on Monday

ಶಾರದಾ ಚಿಟ್ ಫಂಡ್ ಹಗರಣ: ವಿಚಾರಣೆಗೆ ಹಾಜರಾಗುವಂತೆ ರಾಜೀವ್ ಕುಮಾರ್ ಸಿಬಿಐ ಸಮನ್ಸ್

Jharkhand Adivasi professor arrested for 2017 Facebook post about beef

2017ರಲ್ಲಿ ಗೋಮಾಂಸದ ಬಗ್ಗೆ ಫೇಸ್ ಬುಕ್ ಪೋಸ್ಟ್ ಹಾಕಿದ್ದ ಜಾರ್ಖಂಡ್ ಆದಿವಾಸಿ ಪ್ರೊಫೆಸರ್ ಬಂಧನ

ಮುಖಪುಟ >> ಅಂತಾರಾಷ್ಟ್ರೀಯ

ಆಸ್ಟ್ರೇಲಿಯಾದಲ್ಲಿ ಗುಂಡಿನ ದಾಳಿ; ಹಲವರು ಗಂಭೀರ, ಭಯೋತ್ಪಾದನೆ ಕೃತ್ಯವಲ್ಲ ಎಂದ ಸರ್ಕಾರ

2 critical in Australia shooting outside club

ಸಂಗ್ರಹ ಚಿತ್ರ

ಮೆಲ್ಬೋರ್ನ್: ಆಸ್ಟ್ರೇಲಿಯಾದ ಮೆಲ್ಬೋರ್ನ್ ನಲ್ಲಿ ದುಷ್ಕರ್ಮಿಯೋರ್ವ ನಡೆಸಿರುವ ಶೂಟಿಂಗ್ ನಲ್ಲಿ ಹತ್ತಾರು ಮಂದಿ ಗಾಯಗೊಂಡಿದ್ದು, ಈ ಪೈಕಿ ಇಬ್ಬರು ಗಂಭೀರವಾಗಿದ್ದಾರೆ ಎಂದು ತಿಳಿದುಬಂದಿದೆ.

ಆಸ್ಟ್ರೇಲಿಯಾದ ಎರಡನೇ ದೊಡ್ಡ ನಗರವಾದ ಮೆಲ್ಬೋರ್ನ್ ನಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅಲ್ಲಿನ ನೈಟ್ ಕ್ಲಬ್ ವೊಂದರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಕ್ಲಬ್ ನಲ್ಲಿದ್ದ ಹತ್ತಾರು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವೀಕೆಂಡ್ ಆದ್ದರಿಂದ ಕ್ಲಬ್ ನಲ್ಲಿ ಸಾಕಷ್ಟು ಮಂದಿ ಇದ್ದರು. ಹೀಗಾಗಿ ಗಾಯಾಳುಗಳ ಸಂಖ್ಯೆ ಹೆಚ್ಚಾಗಿದೆ ಎಂದು ಭದ್ರತಾ ಪಡೆಗಳು ತಿಳಿಸಿವೆ. ಅಂತೆಯೇ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

ಇನ್ನು ಘಟನೆ ಭಯೋತ್ಪಾದಕ ಕೃತ್ಯವಲ್ಲ ಎಂದು ಹೇಳಿರುವ ಸ್ಥಳೀಯ ಜಿಲ್ಲಾಡಳಿತ ಇದು ದುಷ್ಕರ್ಮಿಗಳ ಕೃತ್ಯ ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನು 1996ರಲ್ಲಿ ಇದೇ ಮೆಲ್ಬೋರ್ನ್ ನಲ್ಲಿ ನಡೆದಿದ್ದ ಶೂಟಿಂಗ್ ನಲ್ಲಿ 35 ಮಂದಿ ಅಸು ನೀಗಿದ್ದರು.
Posted by: SVN | Source: Reuters

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Melbourne, Australia, Shooting, ಮೆಲ್ಬೋರ್ನ್, ಆಸ್ಟ್ರೇಲಿಯಾ, ಶೂಟಿಂಗ್

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS